ವೃಕ್ಷ ಮಾತೆ ತುಳಸಿಗೌಡ ನಿಧನಕ್ಕೆ ಪರಿಷತ್‍ನಲ್ಲಿ ಸಂತಾಪ

17 Dec, 2024

 

ಬೆಳಗಾವಿ  : ಪದ್ಮಶ್ರೀ ಪುರಸ್ಕøತ ವೃಕ್ಷ ಮಾತೆ ತುಳಸಿಗೌಡ ಅವರ ನಿಧನಕ್ಕೆ ವಿಧಾನ ಪರಿಷತ್ತನಲ್ಲಿ ಡಿ.17 ರಂದು
ಸಂತಾಪ ಸೂಚಿಸಲಾಯಿತು.

ಸಭಾಪತಿ ಬಸವರಾಜ ಹೊರಟ್ಟಿ ಅವರು, ತುಳಸಿಗೌಡ ಅವರ ನಿಧನರಾದ ವಿಷಯವನ್ನು ಸದನಕ್ಕೆ ತಿಳಿಸಲು ವಿμÁಧಿಸುತ್ತೇನೆ ಎಂದು ಹೇಳಿ ಸಂತಾಪ ಸೂಚನೆಯ ನಿರ್ಣಯವನ್ನು ಮಂಡಿಸಿದರು.

Publisher: eSamudaay

Powered by